Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ದಿನಗಣನೆ ಆರಂಭಗೊಂಡಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭರದದಿಂದ ಸಿದ್ದತಾ ಕಾರ್ಯಗಳು ಸಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದು, ಇಂದು ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಪಂ.ಸಿಇಒಗಳೊಂದಿಗೆ … Continue reading Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್