Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮೂರು ತಿಂಗಳಲ್ಲಿ ಮೂರನೇ ಗ್ಯಾರಂಟಿ ಜಾರಿಗೆ ತಂದಿದ್ದೇವೆ..ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ … Continue reading Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್