Monday, December 23, 2024

Latest Posts

Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

- Advertisement -

karavali News: ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಿ ಸಂಪೂರ್ಣ ನೀರು ಆವೃತಗೊಂಡು ಅನೇಕ ನಗರಗಳು ಪ್ರವಾಹಕ್ಕೀಡಾಗಿದ್ದವು. ಉಡುಪಿ ಪ್ರವಾಸದಲ್ಲಿರುವ ಲಕ್ಷ್ಮೀ ಹೆಬ್ಬಾರ್ಳಕರ್ ಅವರು ಈ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಡಲ ಕೊರೆತದಿಂದ ಸಾಕಷ್ಟು ಹಾನಿಗೊಳಗಾಗಿರುವ ಪಡುಬಿದ್ರಿ ಬೀಚ್ ಬಳಿ ಪರಿಶೀಲನೆ ನಡೆಸಿದರು. ಇದೇ ವೇಳೆ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.‌ ಅಲ್ಲದೆ, ಪಡುಬಿದ್ರಿ ಗ್ರಾಮಸ್ಥರು ಕಾಮಿನಿ ನದಿ ಹಾಗೂ ಸಮುದ್ರ ಮಾರ್ಗ ಮಧ್ಯೆ ತಡೆಗೋಡೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. ಅವರ ಮನವಿಯನ್ನು ಸ್ವೀಕರಿಸಿ, ಪರ್ಯಾಯ ವ್ಯವಸ್ಥೆಯನ್ನು ಮಾಡಿ ಕೊಡುವ ಬಗ್ಗೆ ಚರ್ಚಿಸಿದರು.

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

Toyota innova: ಕಾರು ಕೈ ಸೇರುವ ಮುನ್ನವೇ ಮೊದಲ ತಿಂಗಳ ಲೋನ್

- Advertisement -

Latest Posts

Don't Miss