Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
karavali News: ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಿ ಸಂಪೂರ್ಣ ನೀರು ಆವೃತಗೊಂಡು ಅನೇಕ ನಗರಗಳು ಪ್ರವಾಹಕ್ಕೀಡಾಗಿದ್ದವು. ಉಡುಪಿ ಪ್ರವಾಸದಲ್ಲಿರುವ ಲಕ್ಷ್ಮೀ ಹೆಬ್ಬಾರ್ಳಕರ್ ಅವರು ಈ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಡಲ ಕೊರೆತದಿಂದ ಸಾಕಷ್ಟು ಹಾನಿಗೊಳಗಾಗಿರುವ ಪಡುಬಿದ್ರಿ ಬೀಚ್ ಬಳಿ ಪರಿಶೀಲನೆ ನಡೆಸಿದರು. ಇದೇ ವೇಳೆ ಉಡುಪಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು … Continue reading Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
Copy and paste this URL into your WordPress site to embed
Copy and paste this code into your site to embed