Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು. ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜಣ್ಣ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗುಲಾಬಿ … Continue reading Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್