ಮೈಸೂರು; ಆಗಸ್ಟ್ 30 ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ನಡೆಸಿದರು.
ಕಾರ್ಯಕ್ರಮದ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಶಾಸಕ ಕೆ.ಹರೀಶ್ ಗೌಡ, ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ರೋಜಿ ಜಾನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಸುನೀತಾ ವೀರಪ್ಪ ಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್, ಮೈಸೂರು ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?
Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ ಜಿಲ್ಲೆ