ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶಾಶ್ವತವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಾನಮಾನ ದೊರಕಿಸಲು ದೇವರಾಜ ಅರಸು ಅವರು ಮಾಡಿದ ಸೇವೆ ಅಮೋಘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಪಶ್ವಿಮದ್ವಾರ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಹಾವನೂರು ಆಯೋಗವನ್ನು ರಚಿಸಿ ಅನುಷ್ಠಾನಕ್ಕೆ ತಂದವರು ಅವರು. ಇಡೀ … Continue reading ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ