‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’

Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ, ಪ್ರಹ್ಲಾದ್ ಜೋಶಿ ಪರ ಘೋಷಣೆ ಕೂಗಿದ್ದಾರೆ. ಸೆಮಿಫೈನಲ್ಸ್ ಮ್ಯಾಚ್‌ನಲ್ಲಿ ನಾವು ಗೆದ್ದಿದ್ದೇವೆ. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ … Continue reading ‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’