ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ

National News: ಜನರಲ್ ಬಿಪಿನ್ ರಾವತ್ ಅವರ ಸಾವಿನ ಒಂಬತ್ತು ತಿಂಗಳ ನಂತರ, ಸರ್ಕಾರವು ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಸೇನಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಹೊಸ ಸೇನಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಎಂದು ತಿಳಿದು  ಬಂದಿದೆ. ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?! PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..! ಚೀತಾಗಳಿಗೆ ಶ್ವಾನಗಳ ಕಣ್ಗಾವಲು…?!