Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು ಜನರು ಭಯಭೀತರಾಗಿದ್ದಾರೆ. ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸಿದ್ದು, ಚಿರತೆ ನೋಡಿ ಜನರು ಭಯಭೀತರಾಗಿದ್ದಾರೆ ಎಂದು ಹೇಳಲಾಗಿದೆ. Madhu … Continue reading Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!