Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಹಾಗೆಯೇ ಸ್ಥಳಕ್ಕೆ ಊರವರು ಬಂದು … Continue reading Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!