- Advertisement -
ಡಿಎಂಕೆ ಸಂಸದ ಪಿ.ವಿಲ್ಸನ್ ಚೆನ್ನೈ ವಿಮಾನ ನಿಲ್ದಾಣವನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಗುಣಮಟ್ಟಕ್ಕೆ ಅಭಿವೃದ್ಧಿ ಪಡಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ರು.

ರಾಜ್ಯ ಸಭೆಯ ಶೂನ್ಯ ಅವಧಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಚೆನ್ನೈ ದೇಶದ ಪ್ರಮುಖ ನಗರಗಳಲ್ಲೊಂದು. ಆದರೆ ದೆಹಲಿ , ಹೈದರಾಬಾದ್ಗಳಂತೆ ಚೆನ್ನೈನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ ಚೆನ್ನೈ ವಿಮಾನ ನಿಲ್ದಾಣವನ್ನ ಅಭಿವೃದ್ಧಿಪಡಿಸಬೇಕು ಅಂತಾ ಮನವಿ ಮಾಡಿದ್ರು.
ರಾಜ್ಯ ಸಭಾ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಲ್ಪಟ್ಟಿದೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -

