ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಯತೀಂದ್ರ ಅವರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುರಿತು, ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್‌ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ … Continue reading ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್