‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇಂದು ಆರ್ ಟಿ ನಗರದ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ … Continue reading ‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’
Copy and paste this URL into your WordPress site to embed
Copy and paste this code into your site to embed