ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು ಹಾಗೂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ನಡೆದಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದ ವರ್ತೂರು ಪ್ರಕಾಶ್, ಅಂದು ಜೆಡಿಎಸ್ … Continue reading ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ