‘ಯಾರೋ ಗಿರಾಕಿ ಲಂಚ ಪಡೆದಿರುವ ಆರೋಪಿ ಯಾರೆಂದು ಬಹಿರಂಗ ಪಡಿಸಲಿ’

Hassan News: ಹಾಸನ : ಯಾರೋ ಗಿರಾಕಿಗಳು ಅಧಿಕಾರಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಹೆಚ್.ಡಿ. ರೇವಣ್ಣನವರು ಆರೋಪಿ ಯಾರೆಂದು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ತು ಪರಾಜಿತ ಅಭ್ಯರ್ಥಿ ಶ್ರೇಯಸ ಪಟೇಲ್ ಆಗ್ರಹಿಸಿ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಶಾಂತಿಗ್ರಾಮ ಉಪತಹಶೀಲ್ದಾರರ ಮತ್ತು ಆರ್‌ಐ ಅವರ ಬಳಿ ಯಾರೋ ಗಿರಾಕಿಗಳು, ಮದ್ಯವರ್ತಿಗಳು, ದಲ್ಲಾಳಿಗಳು ನಾಲ್ಕು ಲಕ್ಷ ಹಣ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ರೀತಿಯ ಅಧಾರವಿಲ್ಲದೆ ಆರೋಪ ಮಾಡಿರುವ ರೇವಣ್ಣ … Continue reading ‘ಯಾರೋ ಗಿರಾಕಿ ಲಂಚ ಪಡೆದಿರುವ ಆರೋಪಿ ಯಾರೆಂದು ಬಹಿರಂಗ ಪಡಿಸಲಿ’