ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Koppala News: ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ … Continue reading ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ