Sunday, May 19, 2024

Latest Posts

ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಗೆ ಇದೇ ಚೊಂಬು ನೀಡೋಣ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಯಾವ ಅಭಿವೃದ್ಧಿಯನನ್ನೂ ಮಾಡಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಚೊಂಬು ನೀಡಿದೆ ಎಂಂದು ವ್ಯಂಗ್ಯವಾಡಿದ್ದಾರೆ.

ಬರ – ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.. ಪ್ರಧಾನಿ ನರೇಂದ್ರಮೋದಿ ಅವರ ಹತ್ತು ವರ್ಷಗಳ ಆಡಳಿತದಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ದೊಡ್ಡ ಚೊಂಬು. 27 ಜನ ಬಿಜೆಪಿ / ಜೆಡಿಎಸ್ ಸಂಸದರ ಕೊಡುಗೆಯೂ ಚೊಂಬು. ಹಾಗಾಗಿ ಈ ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಗೆ ಇದೇ ಚೊಂಬು ನೀಡೋಣ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

- Advertisement -

Latest Posts

Don't Miss