ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ ಅನ್ನೋದು ನೂರಕ್ಕೆ ನೂರು ಸತ್ಯ. ಅದನ್ನು ಅಲ್ಲಗಳೆಯುವುದಿಲ್ಲ. ಆದರೆ ಈಗ ಕಾರ್ಯಕರ್ತರಲ್ಲಿ ಮನವಿ ಮಾಡುವುದೇನೆಂದರೆ, ಕಳೆದ ವಿಧಾನಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು, ಈ ಲೋಕಸಭೆ ಚುನಾವಣೆ ದೇಶದ ಭವಿಷ್ಯ ರೂಪಿಸುವಂಥ ಚುನಾವಣೆ. ನರೇಂದ್ರ ಮೋದಿಜಿಯವರ ಕೈ ಬಲಪಡಿಸುವಂಥ ಚುನಾವಣೆ. ಇದನ್ನು ನಾವು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು, ನಮ್ಮ ಕೇಂದ್ರ … Continue reading ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed