Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ.
ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ತಂದು ಹಾಕಲು, ಒಡಕು ಮೂಡಿಸಲು ಈ ಸುಳ್ಳು ಸುದ್ದಿಯನ್ನು ಸೃಷ್ಠಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Hubli:ಎಂಪಿ ಚುನಾವಣೆಗೆ ನಿಲ್ಲಿ ಜನ ನಿಮ್ಮನ್ನ ಲಾಗಾ ಹೊಡೆಸುತ್ತಾರೆ : ಶೆಟ್ಟರ್ ವಿರುದ್ದ ಹರಿಹಾಯ್ದ ಯತ್ನಾಳ್…!
Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!
Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!