ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ
Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ … Continue reading ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ
Copy and paste this URL into your WordPress site to embed
Copy and paste this code into your site to embed