- Advertisement -
International News : ಭಾರೀ ಪ್ರವಾಹಕ್ಕೆ ತತ್ತರಿಸಿ ಹೋಗಿದೆ ಉತ್ತರ ಆಫ್ರಿಕಾದ ಲಿಬಿಯಾ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ.
ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ.
ಪ್ರಮುಖವಾಗಿ ‘ಡೆರ್ನಾ’ ನಗರದ ಬಳಿ ಜಲಾಶಯಗಳು ಹೆಚ್ಚಾಗಿದ್ದು, ಭಾರೀ ಪ್ರವಾಹ ಉಂಟಾಗಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಹಿನ್ನಲೆಯಲ್ಲಿ ಪ್ರಧಾನಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.
Earthquake: ಮೋರಾಕೋದಲ್ಲಿ ಭೂಕಂಪ; ಸಾವಿನ ಸಂಖ್ಯೆ 820 ಕ್ಕೆ ಏರಿಕೆ..!
White House: ಕೆಲಸಕ್ಕೆ ಅರ್ಜಿಸಲ್ಲಿಸುವಂತೆ ಒತ್ತಾಯಿಸುತ್ತಿರುವ ಅಮೇರಿಕಾ ಸರ್ಕಾರ
- Advertisement -