ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ ಜನ್ಮಸಿದ್ಧ ಹಕ್ಕು ಅಂತ ಭಾವಿಸಿದೆ. ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ಕೊಡ್ತೀವಿ ಅಂದ್ರು, ಆದರೆ ಅದು ಸುಳ್ಳು ಅಂತ … Continue reading ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ