ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!

Banglore News: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಇತ್ತ ಉಸಿರಾಟ ಸಂಬಂಧದ ಕಾಯಿಲೆಯಿಂದ ದಿವ್ಯಾ ಬಳಲುತ್ತಿದ್ದರು. ಈ ಮಧ್ಯೆ ವೈದ್ಯ ರು ಮನೆಯಲ್ಲಿ ನಾಯಿ ಇದ್ದರೆ ಕಾಯಿಲೆ … Continue reading ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!