ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!
Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ ಆರು ಜನರು ಕೊಲೆಗೈದಿದ್ದರು. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ನಿಂಗಪ್ಪ ಯಲಿವಾಳ ಹಾಗೂ ಆರೋಪಿತರ ಮಧ್ಯೆ ಆಸ್ತಿ … Continue reading ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!
Copy and paste this URL into your WordPress site to embed
Copy and paste this code into your site to embed