ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ

national story ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. 88 ವರ್ಷ ವಯಸ್ಸಿನ (ಡಾ ದೇವಿಸಿಂಗ್ ರಾಂಸಿಂಗ್ ಶೇಖಾವತ್ _ಅವರು ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಮಾಜಿ ರಾಷ್ಟ್ರಪತಿ ಪತ್ನಿ ಪ್ರತಿಭಾ ಪಾಟೀಲ್, ಮಗ ರಾಜೇಂದ್ರ ಸಿಂಗ್ ಶೇಖಾವತ್, ಕಾಂಗ್ರೆಸ್ ನಾಯಕಿ ಮತ್ತು ಪುತ್ರಿ ಜ್ಯೋತಿ ರಾಥೋಡ್ ಅವರು ಇದ್ದರು. ಒಬ್ಬ ಕೃಷಿಕ … Continue reading ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ