- Advertisement -
ಮಂಡ್ಯ: ವಿದ್ಯುತ್ ಟಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ಅವಘಡ ಸಂಭವಿಸಿ, ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಮತ್ತೊಬ್ಬ ಲೈನ್ ಮ್ಯಾನ್ ಗೆ ಗಂಭೀರ ಗಾಯವಾಗಿದೆ.
ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಲೈನ್ ಮ್ಯಾನ್ ಲೋಕೇಶ್(೪೦) ಮೃತ ದುರ್ದೈವಿ.

ಮತ್ತೊಬ್ಬ ಲೈನ್ ಮ್ಯಾನ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
- Advertisement -