ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

district story ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಿಬಿಸಿ ಕಾಲೇಜು ಹಾಸ್ಟೆಲ್ಲಿನಲ್ಲಿ ವಿದ್ಯಾರ್ಥಿಯೊಬ್ಬಳು ಕಾಲೇಜನ್ನು ಅರ್ಧಕ್ಕೆ ಬಿಟ್ಟು ನೇರವಾಗಿ ಹಾಸ್ಟೆಲ್ಲಿಗೆ ಬಂದು ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಸಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯ ಹೆಸರು ಐಶ್ವರ್ಯ(೧೮) ಎಂದು ಗುರುತಿಸಸಲಾಗಿದ್ದು ತಾಲೂಕಿನ ಗೊನವಾಟ್ಲ ತಾಂಡದ ನಿವಾಸಿಯಗಿದ್ದಯ ಇವಳು ವಿಬಿಸಿ ಕಾಲೇಜಿನಲ್ಲಿ ಪ್ರಥಮ ಪಿಯು ಸೈನ್ಸ ವಿದ್ಯಾರ್ಥಿಯಾಗಿದ್ದಳು. ಸಾವಿಗೆ ಕಾರಣ ತಿಳಿದುಬಂದಿಲ್ಲ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಲಿಂಗಸೂಗೂರು ಠಾಣಾ ಪೋಲಿಸರು … Continue reading ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ