Lingayath: ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿದೆ; ತೆಂಗಿನಕಾಯಿ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಎಂದಿಗೂ ಕೂಡ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲಿಂಗಾಯತರಿಗೆ ಮಾತ್ರವಲ್ಲದೆ ಯಾವುದೇ ಜಾತಿ ಜನಾಂಗದವರನ್ನು ಬಿಜೆಪಿ ಕಡೆಗಣನೆ ಮಾಡಿಲ್ಲ. ಅಲ್ಲದೇ ಲಿಂಗಾಯತರನ್ನು ಕಡೆಗಣನೆ ಮಾಡಿದೆ ಧಾರವಾಡ ಜಿಲ್ಲೆಯಲ್ಲಿಯೇ ಎಳು ವಿಧಾನಸಭಾ ಕ್ಷೇತ್ರದಲ್ಲಿ … Continue reading Lingayath: ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿದೆ; ತೆಂಗಿನಕಾಯಿ