ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ – ಚುನಾವಣಾ ಆಯೋಗ
ಬೆಂಗಳೂರು: ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿರುವುದಾಗಿ ಹಾಗೂ ಆಧಾರ್ ಲಿಂಕ್ ಮಾಡಿಕೊಳ್ಳದಿದ್ದಲ್ಲಿ, ಮತದಾರರ ಗುರುತಿನ ಚೀಟಿ ರದ್ದಾಗುವ ಸಾಧ್ಯತೆಗಳಿರುತ್ತದೆಂದು ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಸದರಿ ಪ್ರಕಟಣೆಗಳಲ್ಲಿನ ಅಂಶಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿರುತ್ತದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ. ಮತದಾರರು ಸ್ವಯಂಪ್ರೇರಿತರಾಗಿ ಮತದಾರರ ಪಟ್ಟಿಯ … Continue reading ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆಯು ಕಡ್ಡಾಯವಲ್ಲ – ಚುನಾವಣಾ ಆಯೋಗ
Copy and paste this URL into your WordPress site to embed
Copy and paste this code into your site to embed