ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ
National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ ಕರೆದಿತ್ತು. ಆದರೆ ಇದು ರಾಜಕೀಯ ಪ್ರೇರಿತ ವಿಚಾರಣೆ. ಲೋಕಸಭೆ ಹತ್ತಿರ ಬರುತ್ತಿರುವ ಕಾರಣಕ್ಕೆ, ನನ್ನ ಹೆಸರು ಹಾಳು ಮಾಡಲು, ಈ … Continue reading ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ
Copy and paste this URL into your WordPress site to embed
Copy and paste this code into your site to embed