Sunday, September 8, 2024

Latest Posts

ಸೋಂಕಿತರ ಸಂಖ್ಯೆ ದಿನಾಲು 20,000 ಗಡಿ ದಾಟಿದರೆ Lackdown ಫಿಕ್ಸ್: ಮುಂಬೈ ಮೇಯರ್

- Advertisement -

ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್
ಹೇಳಿದ್ದಾರೆ.
ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್ ಕೂಡ ಹೆಚ್ಚಾಗಿದ್ದು 500 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.

- Advertisement -

Latest Posts

Don't Miss