ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು ಬಳಿ ತೊಂಡಗೆರೆಯಲ್ಲಿ ಸಂಜೆ ಲೋಹಿತಾಶ್ವ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಗಸ್ಟ್ 5, 1942ರಲ್ಲಿ ತುಮಕೂರಿನ ತೊಂಡಗೆರೆ ಗ್ರಾಮದಲ್ಲಿ ಲೋಹಿತಾಶ್ವ ಅವರು ಜನಿಸಿದರು. … Continue reading ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ