ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..

Political news: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಗದೀಶ್ ಶೆಟ್ಟರ್, ತಾವು ಬೆಳಗಾವಿಯಲ್ಲಿ ಒಂದು ಮನೆ ಮಾಡುವುದಾಗಿ ಹೇಳಿದ್ದರು. ಅದರಂತೆ ಶೆಟ್ಟರ್ ಇಂದು ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೆಟ್ಟರ್, ಬೆಳಗಾವಿ ಜನತೆಗೆ ಕೊಟ್ಟ ಮಾತಿನಂತೆ ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನಲ್ಲಿ ಮನೆ ಮಾಡಿದ್ದೇನೆ. ಬೆಳಗಾವಿ ಜನತೆಯೇ ನನ್ನ ಪರಿವಾರ ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಜಗದೀಶ್ ಶೆಟ್ಟರ್‌ಗೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಟಿಕೇಟ್ ಸಿಗದ ಕಾರಣ, … Continue reading ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..