ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

Political News: ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಹಲವು ದಿನಗಳಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರುತ್ತಿರುವ ದಿಂಗಾಲೇಶ್ವರ ಶ್ರೀಗಳು, ಜೋಶಿ ಲಿಂಗಾಯಿತರನ್ನು ತುಳಿಯುತ್ತಿದ್ದಾರೆ. ಅವರ ವಿರುದ್ಧ ನಾವು ಸಮರ ಸಾರುತ್ತೇವೆ. ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು ಎಂದು ಜೋಶಿ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರು ಪ್ರಜ್ಞಾವಂತರಲ್ಲ ಜೋಶಿ ಅವರ ಅಭಿಮಾನಿಗಳು. ಎಲ್ಲೂ ನಾನು ರಾಜಕೀಯಕ್ಕೆ ಬರ್ತೀನಿ ಅಂತಾ … Continue reading ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ