ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್

Political News: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದ್ದು, ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ, ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಎರಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ, ಈ ಬಾರಿಯೂ ಬಿಜೆಪಿ ಗೆಲ್ಲುವ ಎಲ್ಲ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ 170ರಿಂದ 195 ಹೆಸರು ಘೋಷಿಸಲಾಗಿದೆ. ಅಲ್ಲದೇ ಈ ಬಾರಿ 400 ಸೀಟ್‌ ಗೆಲ್ಲುವ ನಿರೀಕ್ಷೆ ಇದೆ ಎಂದು ವಿನೋದ್ ತಾವ್ಡೆ … Continue reading ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್