ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಓಬಿಸಿ ಅಭ್ಯರ್ಥಿಗೆ ಮನ್ನಣೆ ನೀಡಿದೆ. ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿಗೆ ಕೊನೆಗೂ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಇವರು 2019 ವಿಧಾನಸಭೆ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ ನವಲಗುಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಬಂದ ಎನ್.ಎಚ್. ಕೋನರಡ್ಡಿ … Continue reading ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ