ಫೆ.11ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಮಂಡ್ಯ ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಫೆಬ್ರವರಿ 11 ರಂದು ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ ಕಟ್ಟಡ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಡ್ಯ ಜಿಲ್ಲೆಯಲ್ಲಿ 77,304 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ … Continue reading ಫೆ.11ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ಎ.ಎಂ ನಳಿನಿಕುಮಾರಿ