ಲಕ್ಷ ಲಕ್ಷ ಲಂಚ ಸ್ವೀಕರಿಸೋ ವೇಳೆ ಲೋಕಾ ಬಲೆಗೆ ಬಿದ್ದ ಕೃಷಿ ಅಧಿಕಾರಿ

Mangaluru News: ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಕೃಷಿ ಅಧಿಕಾರಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 50 ಲಕ್ಷ ಸಸಿ ವಿತರಣೆ ಬಿಲ್ ಪಾಸ್ ಮಾಡಲು ನಿವೃತ್ತ ಆರ್.ಎಫ್.ಓ … Continue reading ಲಕ್ಷ ಲಕ್ಷ ಲಂಚ ಸ್ವೀಕರಿಸೋ ವೇಳೆ ಲೋಕಾ ಬಲೆಗೆ ಬಿದ್ದ ಕೃಷಿ ಅಧಿಕಾರಿ