Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ ವಿರುದ್ಧ ಲಿಂಗಾಯತ ನಾಯಕರನ್ನೇ ಕಣಕ್ಕಿಳಿಸಲು ಮುಂದಾಗಿರುವ ಕೈಪಡೆ, ಬದ್ಧ ವೈರಿಯನ್ನು ಅಖಾಡಕ್ಕಿಳಿಸೋ ರಣತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದ್ದು. ಯಡಿಯೂರಪ್ಪನವರ ಸಂಬಂಧಿ, … Continue reading Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!