Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?
ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಹೌದು….ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಾಲ್ಕು ಅವಧಿಯಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.ಅವರ ಎದುರು ಅಭ್ಯರ್ಥಿಯಾಗಿ ಶಿವಲೀಲಾ ಅವರನ್ನು ಕಣಕ್ಕಿಳಿಸಲು ಪಕ್ಷದ ಮುಖಂಡರು ಚರ್ಚೆ … Continue reading Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?
Copy and paste this URL into your WordPress site to embed
Copy and paste this code into your site to embed