Saturday, April 5, 2025

Latest Posts

Karnataka Lokayukta :ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

- Advertisement -

ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು  ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ ದರ್ಶನ ಪಡೆದಿದ್ದಾರೆ. ಸಾರ್ವಜನಿಕರಿಂದ  ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಹಣ ಚಿನ್ನಾಭರಣ ಆಸ್ತಿಗೆ ಸಂಬಂಧ ಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ದೇವನಹಳ್ಳಿ ಧಾರವಾಡ ಜಿಲ್ಲೆಗಳು ಸೇರಿ ರಾಜ್ಯದ ಹಲವೆಡೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ಸಾಕಷ್ಟು ಪ್ರಮಾಣದ ಹಣ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

Eshwar Khandre : ತಾಲೂಕ ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಈಶ್ವರ್ ಖಂಡ್ರೆ ..!

lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

Odisha metro: ಒಡಿಶಾ ಮೊದಲ ಹಂತದ ಮೆಟ್ರೋ ರೈಲು ಯೋಜನೆ

 

- Advertisement -

Latest Posts

Don't Miss