ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?
Devotional : ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ ಮತ್ಸ್ಯಾವತಾರ ಒಂದು. ಮೊದಲು ಈ ಕಥೆ ನಡೆದಿದ್ದುಚಾಕ್ಷುಷ ಮನ್ವಂತರದಲ್ಲಿ, ಒಮ್ಮೆ ಬ್ರಹ್ಮದೇವರು ನಿದ್ರಾವಸ್ಥೆಯಲ್ಲಿರುವಾಗ ಹಯಗ್ರೀವಾಸುರ ಎಂಬ ಅಸುರನು, ಬ್ರಹ್ಮದೇವರಲ್ಲಿದ್ದ ವೇದಗಳನ್ನು … Continue reading ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?
Copy and paste this URL into your WordPress site to embed
Copy and paste this code into your site to embed