ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು. ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲೂ ಹುಡುಗಿಯೊಬ್ಬಳ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಇಲ್ಲಿಯೂ ಅದೇ ಮಾದರಿ ಹತ್ಯೆ ನಡೆದಿದೆ. ಲವ್ … Continue reading ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್