ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ ಪ್ರೀತಿಯಾಗಿದ್ದರೇ ಯಾಕೆ ಮುಸ್ಲಿಂ ಹುಡುಗಿಯರು ಹಿಂದು ಹುಡುಗರನ್ನು ಯಾಕೆ ಲವ್ ಮಾಡ್ತಿಲ್ಲ. ಮುಖ್ಯಮಂತ್ರಿ ಈ ಪ್ರಕರಣಗಳನ್ನು ವೈಯಕ್ತಿಕ ಎಂದು ಭಾವಿಸಬಾರದು. … Continue reading ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!