Shiva Moorthy : ಬೊಮ್ಮಾಯಿ, ಶ್ರೀರಾಮುಲುಗೆ ಟಿಕೆಟ್ ಕೊಡಿಸಿದ್ದೇ ನಾನು : ಶಿವಮೂರ್ತಿ ಸ್ಫೋಟಕ ಹೇಳಿಕೆ

Ballary News : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲುಗೆ ನಾನೇ ಟಿಕೆಟ್ ಕೊಡಿಸಿದ್ದೆ. ನಾವು ಇಲ್ಲಾ ಅಂದ್ರೆ ಶ್ರೀರಾಮುಲು ಎಲ್ಲಿ ಬೆಳೆಯುತ್ತಿದ್ದ. ನಂಬಿಸಿ ನನಗೆ ರೇವಣಸಿದ್ದಪ್ಪ ವಂಚಸಿದ್ರು. ಹೀಗಾಗಿ, ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ ಎಂದು ವಂಚನೆಗೊಳಗಾದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್ ಕೊಡಿಸ್ತಿನಿ ಅಂತ ಮೋಸ ಮಾಡಿದ್ರು. ನಾನು ಹಣ ಕೊಟ್ಟೆ, … Continue reading Shiva Moorthy : ಬೊಮ್ಮಾಯಿ, ಶ್ರೀರಾಮುಲುಗೆ ಟಿಕೆಟ್ ಕೊಡಿಸಿದ್ದೇ ನಾನು : ಶಿವಮೂರ್ತಿ ಸ್ಫೋಟಕ ಹೇಳಿಕೆ