LPG Cylinder: ಅಡುಗೆ ಅನಿಲ ದರ ಇಳಿಕೆ ಎನ್ನುವ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

ಕೇಂದ್ರ ಸುದ್ದಿ:ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಡುಗೆ ಅನಿಲ ಬೆಲೆಯನ್ನು 200 ರೂಪಾಯಿ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿದರು. ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ ಜನಪರವಾದ ಯೋಜನೆಗಳಿಂದ ಪ್ರೇರಿತರಾಗಿ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ಪ್ರಣಾಳಿಕೆ … Continue reading LPG Cylinder: ಅಡುಗೆ ಅನಿಲ ದರ ಇಳಿಕೆ ಎನ್ನುವ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ