Dehali News : ದೆಹಲಿಯಲ್ಲಿ ಸಿಲಿಂಡರ್ ದರ ಕಡಿತವಾಗಿದೆ ಎಂದು ಹೇಳಲಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಕಡಿತವಾಗಿದೆ ಎನ್ನಲಾಗಿದೆ . ಆಗಸ್ಟ್ 1 ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ.
19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ 1,680 ರೂಪಾಯಿ ಆಗಿದೆ.
ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1852.50 ರೂ. ಆಗಿದೆ. ಕೋಲ್ಕತ್ತಾದಲ್ಲಿ 1820.50 ಹಾಗೂ ಚೆನ್ನೈನಲ್ಲಿ 1852.50 ರೂ. ಆಗಿದೆ. ಆದರೆ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಎಂಬ ಮಾಹಿತಿ ಇದೆ.
Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!
Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ
Grama Panchayath : ಮೈಸೂರು : ಹುಣಸೂರು ಬನ್ನಿಕುಪ್ಪೆ ಗ್ರಾಮಪಂಚಾಯಿತಿಯಲ್ಲಿ ಹಬ್ಬದ ವಾತಾವರಣ…!




