ಬೆಂಗಳೂರು: ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ. ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್ ಬಿ.ಎಸ್.ರಾಜು ಅವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ.
ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್ ಬಿ.ಎಸ್.ರಾಜು ಅವರು.#Lieutenant_General_BS_Raju pic.twitter.com/7NO5U9N1do— H D Kumaraswamy (@hd_kumaraswamy) April 30, 2022
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ʼಆಪರೇಷನ್ ಪರಾಕ್ರಮʼ ಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು. ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ʼಆಪರೇಷನ್ ಪರಾಕ್ರಮʼ ಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು.
ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.#Lieutenant_General_BS_Raju— H D Kumaraswamy (@hd_kumaraswamy) April 30, 2022




