ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು

Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ಹೊಸ ವರಸೆ … Continue reading ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು